ಭಾವಪುಷ್ಪ-ಸಂಚಿಕೆ-115

ಭಾವಪುಷ್ಪ-ಸಂಚಿಕೆ-115

Bhavapushpa

14/05/2021 2:12PM

Episode Synopsis "ಭಾವಪುಷ್ಪ-ಸಂಚಿಕೆ-115"

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 14.05 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು.ಶ್ರೀಮತಿ ಸುಧಾ ಜೋಶಿ, ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಮತಿ ಸೀಮಾ ಕುಲಕರ್ಣಿ,ಶ್ರೀಮತಿ ಪ್ರೇಮಲೀಲ ಪತ್ತರ್.ಪ್ರಸ್ತುತಿ:ಉಮಾ ಭಾತಖಂಡೆ.

Listen "ಭಾವಪುಷ್ಪ-ಸಂಚಿಕೆ-115"

More episodes of the podcast Bhavapushpa